ಪ್ರಕಟಣೆಗಳು
-
ಜಿಲ್ಲಾ ಪಂಚಾಯತ್ ಶಿವಮೊಗ್ಗ 2026-27 ನೇ ಸಾಲಿನ ಫಲಾನುಭವಿ ಆಧಾರಿತ ಯೋಜನೆಗಳಿಗೆ ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ (ಮೀನುಗಾರಿಕೆ ಇಲಾಖೆ, ರೇಷ್ಮೆ ಇಲಾಖೆ, ತೋಟಗಾರಿಕೆ ಇಲಾಖೆ) ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 14-08-2026 .
-
ಮೀನುಗಾರಿಕೆ ಇಲಾಖೆ, ಜಿಲ್ಲಾ ಪಂಚಾಯತ್ ಶಿವಮೊಗ್ಗ 2026-27 ನೇ ಸಾಲಿನ “ಮೀನುಮರಿ ಖರೀದಿಗೆ ಸಹಾಯಧನ” ಪಡೆಯಲು ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ (ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ: 01-08-2026 & ಕೊನೆಯ ದಿನಾಂಕ: 15-09-2026).
-
ಜಿಲ್ಲಾ ಪಂಚಾಯತ್ ಶಿವಮೊಗ್ಗ 2026-27 ನೇ ಸಾಲಿನ ಫಲಾನುಭವಿ ಆಧಾರಿತ ಯೋಜನೆಗಳಿಗೆ ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ (ಕೈಗಾರಿಕೆ ಮತ್ತು ವಾಣಿಜ್ಯ (ಗ್ರಾ. ಕೈ) ಇಲಾಖೆ) ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 31-08-2026 .
- ಯಾವುದೇ ಪೋಸ್ಟ್ ಕಂಡುಬಂದಿಲ್ಲ
ಕ್ಷಮಿಸಿ, ಈವೆಂಟ್ ಇಲ್ಲ.






