Close

ಸಂಜೀವಿನಿ – ಕರ್ನಾಟಕ ರಾಜ್ಯ ಗ್ರಾಮೀಣ ಜೀವನೋಪಾಯ ಸಂವರ್ಧನಾ ಸಂಸ್ಥೆ ಡೇ – ಎನ್ ಆರ್ ಎಲ್ ಎಂ ತಾಲ್ಲೂಕು ಅಭಿಯಾನ ನಿರ್ವಹಣಾ ನೇಮಕಾತಿ ಪ್ರಕ್ರಿಯೆ

Title Description Start Date End Date File
ಸಂಜೀವಿನಿ – ಕರ್ನಾಟಕ ರಾಜ್ಯ ಗ್ರಾಮೀಣ ಜೀವನೋಪಾಯ ಸಂವರ್ಧನಾ ಸಂಸ್ಥೆ ಡೇ – ಎನ್ ಆರ್ ಎಲ್ ಎಂ ತಾಲ್ಲೂಕು ಅಭಿಯಾನ ನಿರ್ವಹಣಾ ನೇಮಕಾತಿ ಪ್ರಕ್ರಿಯೆ

ದಿನಾಂಕ : ೦೯/೦೨/೨೦೧೮ ರ ವಿಜಯವಾಣಿ ದಿನಪತ್ರಿಕೆಯಲ್ಲಿ ಸಂಜೀವಿನಿ – ಕರ್ನಾಟಕ ರಾಜ್ಯ ಗ್ರಾಮೀಣ ಜೀವನೋಪಾಯ ಸಂವರ್ಧನಾ ಸಂಸ್ಥೆಯಿಂದ ಜಿಲ್ಲಾ ಪಂಚಾಯತ್ ಶಿವಮೊಗ್ಗ ಜಿಲ್ಲೆಯ ಮುಖಾಂತರ ತಾಲ್ಲೂಕು ಅಭಿಯಾನ ನಿರ್ವಹಣಾ ಘಟಕದಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳನ್ನು ಹೊರಗುತ್ತಿಗೆ ಆಧಾರದಲ್ಲಿ ಮೆರಿಟ್ ಅಧರಿತ ಅಭ್ಯರ್ಥಿಗಳನ್ನು ಭರ್ತಿಮಾಡಿಕೊಳ್ಳಲು ಹೊರಡಿಸಲಾದ ಹುದ್ದೆಯ ಭರ್ತಿ ಪ್ರಕಟಣೆಯನ್ನು ಹಿಂಪಡೆಯಲಾಗಿದೆ.

01/06/2019 08/06/2019