ನೇಮಕಾತಿ
Filter Past ನೇಮಕಾತಿ
| ಶೀರ್ಷಿಕೆ | ವಿವರಣೆ | ಪ್ರಾರಂಭದ ದಿನಾಂಕ | ಮುಕ್ತಾಯ ದಿನಾಂಕ | ಕಡತ |
|---|---|---|---|---|
| ಶಿವಮೊಗ್ಗ ಜಿಲ್ಲಾ ವ್ಯಾಪ್ತಿಯ ಗ್ರಾಮ ಪಂಚಾಯತಿ ಗ್ರಂಥಾಲಯ ಮತ್ತು ಮಾಹಿತಿ ಕೇಂದ್ರದ ಮೇಲ್ವಿಚಾರಕರ 14 ಖಾಲಿ ಹುದ್ದೆಗಳಿಗೆ ನೇಮಕಾತಿ ಕುರಿತು | ಶಿವಮೊಗ್ಗ ಜಿಲ್ಲಾ ವ್ಯಾಪ್ತಿಯ ಗ್ರಾಮ ಪಂಚಾಯತಿ ಗ್ರಂಥಾಲಯ ಮತ್ತು ಮಾಹಿತಿ ಕೇಂದ್ರದ ಮೇಲ್ವಿಚಾರಕರ 14 ಖಾಲಿ ಹುದ್ದೆಗಳಿಗೆ ನೇಮಕಾತಿ ಕುರಿತು ಅಧಿಸೂಚನೆ |
19/06/2026 | 08/07/2026 | ನೋಟ (2 MB) GP_LibraryApplicationForm (310 KB) |
| ಗ್ರಾ ಕು ನೀ ನೈ ವಿಭಾಗ, ಶಿವಮೊಗ್ಗ Senior Microbiologist ಹುದ್ದೆಗೆ ಹೊರಗುತ್ತಿಗೆ ಆಧಾರದಲ್ಲಿ ಅರ್ಜಿ | ಗ್ರಾ ಕು ನೀ ನೈ ವಿಭಾಗ, ಶಿವಮೊಗ್ಗ Senior Microbiologist ಹುದ್ದೆಗೆ ಹೊರಗುತ್ತಿಗೆ ಆಧಾರದಲ್ಲಿ ಅರ್ಜಿಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ
|
16/06/2026 | 30/06/2026 | ನೋಟ (903 KB) |
| MGNREGA ಜಿಲ್ಲಾ ಪಂಚಾಯತ್ ಶಿವಮೊಗ್ಗ, ಅಕೌಂಟ್ಸ್ ಮ್ಯಾನೇಜರ್ ಹುದ್ದೆಗೆ ಅರ್ಜಿ | MGNREGA ಜಿಲ್ಲಾ ಪಂಚಾಯತ್ ಶಿವಮೊಗ್ಗ, ಅಕೌಂಟ್ಸ್ ಮ್ಯಾನೇಜರ್ ಹುದ್ದೆಗೆ ಅರ್ಜಿ ಆಹ್ವಾನ ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ
|
17/12/2025 | 01/01/2026 | ನೋಟ (1 MB) |
| ಶಿವಮೊಗ್ಗ ಜಿಲ್ಲೆ ಗ್ರಾಮ ಆಡಳಿತ ಅಧಿಕಾರಿಗಳ ಅಂತಿಮ ಆಯ್ಕೆಪಟ್ಟಿ-2024 | ಶಿವಮೊಗ್ಗ ಜಿಲ್ಲೆ ಗ್ರಾಮ ಆಡಳಿತ ಅಧಿಕಾರಿಗಳ ಅಂತಿಮ ಆಯ್ಕೆಪಟ್ಟಿ-2024 |
28/01/2025 | 28/02/2025 | ನೋಟ (1 MB) |
| ಶಿವಮೊಗ್ಗ ಜಿಲ್ಲೆ ಗ್ರಾಮ ಆಡಳಿತ ಅಧಿಕಾರಿಗಳ ತಾತ್ಕಾಲಿಕ ಆಯ್ಕೆ ಪಟ್ಟಿ ಮತ್ತು ಹೆಚ್ಚುವರಿ ಆಯ್ಕೆ ಪಟ್ಟಿ – 2024 | ಶಿವಮೊಗ್ಗ ಜಿಲ್ಲೆ ಗ್ರಾಮ ಆಡಳಿತ ಅಧಿಕಾರಿಗಳ ತಾತ್ಕಾಲಿಕ ಆಯ್ಕೆ ಪಟ್ಟಿಮತ್ತು ಹೆಚ್ಚುವರಿ ಆಯ್ಕೆ ಪಟ್ಟಿ – 2024
|
15/01/2025 | 25/01/2025 | ನೋಟ (5 MB) |
| ಶಿವಮೊಗ್ಗ ಜಿಲ್ಲೆ ಗ್ರಾಮ ಆಡಳಿತ ಅಧಿಕಾರಿಗಳ ತಾತ್ಕಾಲಿಕ ಆಯ್ಕೆ ಪಟ್ಟಿ-2024 | ಶಿವಮೊಗ್ಗ ಜಿಲ್ಲೆ ಗ್ರಾಮ ಆಡಳಿತ ಅಧಿಕಾರಿಗಳ ತಾತ್ಕಾಲಿಕ ಆಯ್ಕೆ ಪಟ್ಟಿ-2024
ಗ್ರಾಮ ಆಡಳಿತಾಧಿಕಾರಿಗಳ ಆಯ್ಕೆಪಟ್ಟಿಯಲ್ಲಿ ಆಯ್ಕೆಯಾದ ಅಭ್ಯರ್ಥಿಗಳಿಗೆ ಸೂಚನೆ |
21/12/2024 | 10/01/2025 | ನೋಟ (2 MB) ನಿರ್ದೇಶನ (405 KB) |
| ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ಜೆಜೆಎಂ ಯೋಜನೆಯಡಿ ಜಿಲ್ಲಾ MIS ಸಮಾಲೋಚಕರ ಹುದ್ದೆಗೆ ಗುತ್ತಿಗೆ ಆಧಾರದಲ್ಲಿ ಅರ್ಜಿ | ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ಜೆಜೆಎಂ ಯೋಜನೆಯಡಿ ಜಿಲ್ಲಾ MIS ಸಮಾಲೋಚಕರ ಹುದ್ದೆಗೆ ಗುತ್ತಿಗೆ ಆಧಾರದಲ್ಲಿ ಅರ್ಜಿ ಆಹ್ವಾನ |
18/10/2024 | 01/11/2024 | ನೋಟ (852 KB) |
| ಗ್ರಾಮ ಪಂಚಾಯತಿ ಗ್ರಂಥಾಲಯ ಮತ್ತು ಮಾಹಿತಿ ಕೇಂದ್ರದ ಮೇಲ್ವಿಚಾರಕರ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳ ತಾತ್ಕಾಲಿಕ ಪಟ್ಟಿ | ಗ್ರಾಮ ಪಂಚಾಯತಿ ಗ್ರಂಥಾಲಯ ಮತ್ತು ಮಾಹಿತಿ ಕೇಂದ್ರದ ಮೇಲ್ವಿಚಾರಕರ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳ ತಾತ್ಕಾಲಿಕ ಪಟ್ಟಿ |
10/06/2024 | 28/06/2024 | ನೋಟ (456 KB) |
| ಎಂ ಜಿ ಎನ್ ಆರ್ ಇ ಜಿ ಎ ಯೋಜನೆಯಡಿ ಹೊರಗುತ್ತಿಗೆ ಆಧಾರದ ಮೇಲೆ ತಾಂತ್ರಿಕ ಸಹಾಯಕ ಮತ್ತು ಡೇಟಾಎಂಟ್ರಿ ಆಪರೇಟರ್ ಹುದ್ದೆಗೆ ಆಹ್ವಾನಿಸಲಾದ ಅರ್ಜಿಗಳ ಮೆರಿಟ್ ಪಟ್ಟಿ | ಎಂ ಜಿ ಎನ್ ಆರ್ ಇ ಜಿ ಎ ಯೋಜನೆಯಡಿ ಹೊರಗುತ್ತಿಗೆ ಆಧಾರದ ಮೇಲೆ ತಾಂತ್ರಿಕ ಸಹಾಯಕ ಮತ್ತು ಡೇಟಾಎಂಟ್ರಿ ಆಪರೇಟರ್ ಹುದ್ದೆಗೆ ಆಹ್ವಾನಿಸಲಾದ ಅರ್ಜಿಗಳ ಮೆರಿಟ್ ಪಟ್ಟಿ ಪ್ರಕಟಣೆ ಯಾವುದೇ ಆಕ್ಷೇಪಣೆ ಇದ್ದಲ್ಲಿ ಏಳು ದಿನಗಳೊಳಗಾಗಿ ಜಿಲ್ಲಾ ಪಂಚಾಯತ್ ನ ಎಂ ಜಿ ಎನ್ ಆರ್ ಇ ಜಿ ಎ ಶಾಖೆಗೆ ಆಕ್ಷೇಪಣಾ ಅರ್ಜಿಯನ್ನು ಸಲ್ಲಿಸುವುದು. ತಾಂತ್ರಿಕ ಸಹಾಯಕರು ಕೃಷಿ |
17/04/2024 | 24/04/2024 | ನೋಟ (895 KB) |
| ಶಿವಮೊಗ್ಗ ಜಿಲ್ಲಾ ವ್ಯಾಪ್ತಿಯ ಗ್ರಾಮ ಪಂಚಾಯತಿ ಗ್ರಂಥಾಲಯ ಮತ್ತು ಮಾಹಿತಿ ಕೇಂದ್ರದ ಮೇಲ್ವಿಚಾರಕರ 14 ಖಾಲಿ ಹುದ್ದೆಗಳಿಗೆ ನೇಮಕಾತಿ ಕುರಿತು | ಶಿವಮೊಗ್ಗ ಜಿಲ್ಲಾ ವ್ಯಾಪ್ತಿಯ ಗ್ರಾಮ ಪಂಚಾಯತಿ ಗ್ರಂಥಾಲಯ ಮತ್ತು ಮಾಹಿತಿ ಕೇಂದ್ರದ ಮೇಲ್ವಿಚಾರಕರ 14 ಖಾಲಿ ಹುದ್ದೆಗಳಿಗೆ ನೇಮಕಾತಿ ಕುರಿತು ಅಧಿಸೂಚನೆ |
05/02/2024 | 23/02/2024 | ನೋಟ (274 KB) ಅಧಿಸೂಚನೆ (2 MB) ApplicationForm (416 KB) |