ಮುಚ್ಚಿ

ನೇಮಕಾತಿ

Filter Past ನೇಮಕಾತಿ

To
ನೇಮಕಾತಿ
ಶೀರ್ಷಿಕೆ ವಿವರಣೆ ಪ್ರಾರಂಭದ ದಿನಾಂಕ ಮುಕ್ತಾಯ ದಿನಾಂಕ ಕಡತ
ಹೊರಗುತ್ತಿಗೆ ಆಧಾರದಲ್ಲಿ ಭೂ-ವಿಜ್ಞಾನಿ ಹುದ್ದೆಗೆ ಅರ್ಜಿ ಆಹ್ವಾನ

ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಶಿವಮೊಗ್ಗ ವಿಭಾಗ ವ್ಯಾಪ್ತಿಯಡಿ ಹೊರಗುತ್ತಿಗೆ ಆಧಾರದಲ್ಲಿ ಭೂ-ವಿಜ್ಞಾನಿ ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದೆ.

ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ: 11-01-2024

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 25-01-2024

ಅರ್ಜಿ ಸಲ್ಲಿಸಲು ಇಲ್ಲಿ ಕ್ಲಿಕ್ ಮಾಡಿ

ಅಥವಾ QR ಕೋಡ್ ಬಳಸಿ

11/01/2024 25/01/2024 ನೋಟ (469 KB)
ಜಿಲ್ಲಾ ಪಂಚಾಯತ ಶಿವಮೊಗ್ಗ- ಎಂಜಿನರೇಗಾ-ನೇಮಕಾತಿ-ಡೇಟಾ ಎಂಟ್ರಿ ಆಪರೇಟರ್-ಆನ್ ಲೈನ್ ಅರ್ಜಿ

ಅರ್ಜಿ ಸಲ್ಲಿಸು

ಡೇಟಾ ಎಂಟ್ರಿ ಆಪರೇಟರ್ – 03

20/10/2023 03/11/2023 ನೋಟ (593 KB)
ಜಿಲ್ಲಾ ಪಂಚಾಯತ ಶಿವಮೊಗ್ಗ- ಎಂಜಿನರೇಗಾ-ನೇಮಕಾತಿ-ತಾಂತ್ರಿಕ ಸಹಾಯಕರು(ಅರಣ್ಯ,ಕೃಷಿ,ತೋಟಗಾರಿಕೆ,ಸಿವಿಲ್)-ಆನ್ ಲೈನ್ ಅರ್ಜಿ

ಅರ್ಜಿ ಸಲ್ಲಿಸು

ತಾಂತ್ರಿಕ ಸಹಾಯಕರು (ಅರಣ್ಯ) – 04
ತಾಂತ್ರಿಕ ಸಹಾಯಕರು (ಕೃಷಿ) -03
ತಾಂತ್ರಿಕ ಸಹಾಯಕರು (ತೋಟಗಾರಿಕೆ) -04
ತಾಂತ್ರಿಕ ಸಹಾಯಕರು (ಸಿವಿಲ್) -02

20/10/2023 03/11/2023 ನೋಟ (593 KB)
ಹಿಂದುಳಿದ ವರ್ಗದ ಕಲ್ಯಾಣ ಇಲಾಖೆ – ಶಿವಮೊಗ್ಗ ಜಿಲ್ಲೆಯ ಗ್ರೂಪ್ ಡಿ ವೃಂದದ ನೌಕರರ ವರ್ಗಾವಣೆಗೆ ಅರ್ಹ ನೌಕರರ ಜ್ಯೇಷ್ಠತಾ ಪಟ್ಟಿ

ಹಿಂದುಳಿದ ವರ್ಗದ ಕಲ್ಯಾಣ ಇಲಾಖೆ – ಶಿವಮೊಗ್ಗ ಜಿಲ್ಲೆಯ ಗ್ರೂಪ್ ಡಿ ವೃಂದದ ನೌಕರರ ವರ್ಗಾವಣೆಗೆ ಅರ್ಹ ನೌಕರರ ಜ್ಯೇಷ್ಠತಾ ಪಟ್ಟಿ

04/06/2022 04/07/2022 ನೋಟ (256 KB)
ಹಿಂದುಳಿದ ವರ್ಗದ ಕಲ್ಯಾಣ ಇಲಾಖೆ – ಶಿವಮೊಗ್ಗ ಜಿಲ್ಲೆಯ ಗ್ರೂಪ್ ಡಿ ವೃಂದದ ನೌಕರರ ವರ್ಗಾವಣೆಗಳನ್ನು ಪ್ರಾರಂಭಿಕವಾಗಿ ಕೌನ್ಸಿಲಿಂಗ್ ಮೂಲಕ ಮಾಡುವ ಬಗ್ಗೆ ಅಧಿಸೂಚನೆ

ಹಿಂದುಳಿದ ವರ್ಗದ ಕಲ್ಯಾಣ ಇಲಾಖೆ ಶಿವಮೊಗ್ಗ ಜಿಲ್ಲೆಯ ಗ್ರೂಪ್ ಡಿ ವೃಂದದ ನೌಕರರ ವರ್ಗಾವಣೆಗಳನ್ನು ಪ್ರಾರಂಭಿಕವಾಗಿ ಕೌನ್ಸಿಲಿಂಗ್ ಮೂಲಕ ಮಾಡುವ ಬಗ್ಗೆ ಅಧಿಸೂಚನೆ ಹಾಗೂ ಗ್ರೂಪ್ ಡಿ ವೃಂದದ ಖಾಲಿ ಇರುವ ಹುದ್ದೆಗಳ ವಿವರ

18/05/2022 18/06/2022 ನೋಟ (1 MB)
ಶಿವಮೊಗ್ಗ ಜಿಲ್ಲಾ ಘಟಕದಲ್ಲಿನ ಖಾಲಿ ಇರುವ ಗ್ರಾಮಲೆಕ್ಕಿಗರ ಹುದ್ದೆಗಳನ್ನು ನೇರ ನೇಮಕಾತಿ ಮೂಲಕ ಭರ್ತಿ ಮಾಡಲು ಕೌನ್ಸ್ ಲಿಂಗ್ ಮೂಲಕ ಸ್ಥಳ ನಿಯುಕ್ತಗೊಳಿಸುವ ಬಗ್ಗೆ

ಶಿವಮೊಗ್ಗ ಜಿಲ್ಲಾ ಘಟಕದಲ್ಲಿನ ಖಾಲಿ ಇರುವ ಗ್ರಾಮಲೆಕ್ಕಿಗರ ಹುದ್ದೆಗಳನ್ನು ನೇರ ನೇಮಕಾತಿ ಮೂಲಕ ಭರ್ತಿ ಮಾಡಲು ಕೌನ್ಸ್ ಲಿಂಗ್ ಮೂಲಕ ಸ್ಥಳ ನಿಯುಕ್ತಗೊಳಿಸಲು ದಿನಾಂಕ: 03-03-2022 ರಂದು ಬೆಳಿಗ್ಗೆ 11.00 ಗಂಟೆಗೆ ನಿಗಧಿಪಡಿಸಲಾಗಿರುತ್ತದೆ

23/02/2022 03/03/2022 ನೋಟ (1 MB)
ಶಿವಮೊಗ್ಗ ಜಿಲ್ಲೆಯ ಗ್ರಾಮ ಲೆಕ್ಕಿಗರ ನೇರ ನೇಮಕಾತಿಯ ಕಾಯ್ದಿರಿಸಿದ ಅಭ್ಯರ್ಥಿಗಳ ಪಟ್ಟಿ

ಶಿವಮೊಗ್ಗ ಜಿಲ್ಲೆಯ ಗ್ರಾಮ ಲೆಕ್ಕಿಗರ ನೇರ ನೇಮಕಾತಿಯ ಕಾಯ್ದಿರಿಸಿದ ಅಭ್ಯರ್ಥಿಗಳ ಪಟ್ಟಿಯನ್ನು ಪ್ರಕಟಿಸಿದೆ.

06/01/2022 19/01/2022 ನೋಟ (2 MB)
ಶಿವಮೊಗ್ಗ ಜಿಲ್ಲೆಯ ಗ್ರಾಮ ಲೆಕ್ಕಿಗರ ನೇರ ನೇಮಕಾತಿಯ ಅಭ್ಯರ್ಥಿಗಳ ಆಯ್ಕೆ ಪಟ್ಟಿ

ಶಿವಮೊಗ್ಗ ಜಿಲ್ಲೆಯ ಗ್ರಾಮ ಲೆಕ್ಕಿಗರ ನೇರ ನೇಮಕಾತಿಯ ಅಭ್ಯರ್ಥಿಗಳ ಆಯ್ಕೆ ಪಟ್ಟಿ

06/01/2022 19/01/2022 ನೋಟ (3 MB)
ಶಿವಮೊಗ್ಗ ಜಿಲ್ಲೆಯ ಗ್ರಾಮ ಲೆಕ್ಕಿಗರ ನೇಮಕಾತಿಯ ಅಭ್ಯರ್ಥಿಗಳ ಆಯ್ಕೆ ಪಟ್ಟಿಯ ಕಟ್ ಆಫ್(Cut-Off)

ಶಿವಮೊಗ್ಗ ಜಿಲ್ಲೆಯ ಗ್ರಾಮ ಲೆಕ್ಕಿಗರ ನೇಮಕಾತಿಯ ಅಭ್ಯರ್ಥಿಗಳ ಆಯ್ಕೆ ಪಟ್ಟಿಯ ಕಟ್ ಆಫ್(Cut-Off)

06/01/2022 19/01/2022 ನೋಟ (275 KB)
ಶಿವಮೊಗ್ಗ ಜಿಲ್ಲೆಯ ಗ್ರಾಮ ಲೆಕ್ಕಿಗರ ನೇಮಕಾತಿಯ ಆಯ್ಕೆ ಪಟ್ಟಿ ಪ್ರಕಟಣೆ

ಶಿವಮೊಗ್ಗ ಜಿಲ್ಲೆಯ ಗ್ರಾಮ ಲೆಕ್ಕಿಗರ ನೇಮಕಾತಿಯ ಆಯ್ಕೆ ಪಟ್ಟಿ ಪ್ರಕಟಣೆ

06/01/2022 19/01/2022 ನೋಟ (1,008 KB)