ನೇಮಕಾತಿ
Filter Past ನೇಮಕಾತಿ
| ಶೀರ್ಷಿಕೆ | ವಿವರಣೆ | ಪ್ರಾರಂಭದ ದಿನಾಂಕ | ಮುಕ್ತಾಯ ದಿನಾಂಕ | ಕಡತ |
|---|---|---|---|---|
| ಗ್ರಾಮ ಲೆಕ್ಕಿಗರ ಹುದ್ದೆಗಳ ನೇರ ನೇಮಕಾತಿ | ಶಿವಮೊಗ್ಗ ಜಿಲ್ಲಾ ಕಂದಾಯ ಇಲಾಖೆಯಲ್ಲಿ ಖಾಲಿ ಇರುವ 69 ಗ್ರಾಮ ಲೆಕ್ಕಿಗರ ಹುದ್ದೆಗಳ ನೇರ ನೇಮಕಾತಿ. ಹಣ ಪಾವತಿ ಮಾಡಲು ಕೊನೆಯ ದಿನಾಂಕ : 17/02/2020 |
16/01/2020 | 15/02/2020 | ನೋಟ (2 MB) |
| ಪೋಷಣ್ ಅಭಿಯಾನ ಯೋಜನೆಯಡಿ ಜಿಲ್ಲಾ/ತಾಲ್ಲೂಕು ಮಟ್ಟದಲ್ಲಿ ಹುದ್ದೆಗಳಿಗೆ ಅರ್ಜಿ ಆಹ್ವಾನ | ಪೋಷಣ್ ಅಭಿಯಾನ ಯೋಜನೆಯಡಿ ಜಿಲ್ಲಾ/ತಾಲ್ಲೂಕು ಮಟ್ಟದಲ್ಲಿ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ . (ಹೆಚ್ಚಿನ ಮಾಹಿತಿಗಾಗಿ ನೋಟ ದ ಮೇಲೆ ಕ್ಲಿಕ್ ಮಾಡಿ) |
04/01/2020 | 24/01/2020 | ನೋಟ (3 MB) ಅರ್ಜಿ ನಮೂನೆ (334 KB) |
| ಸಂಜೀವಿನಿ – ಕರ್ನಾಟಕ ರಾಜ್ಯ ಗ್ರಾಮೀಣ ಜೀವನೋಪಾಯ ಸಂವರ್ಧನಾ ಸಂಸ್ಥೆ ಡೇ – ಎನ್ ಆರ್ ಎಲ್ ಎಂ ತಾಲ್ಲೂಕು ಅಭಿಯಾನ ನಿರ್ವಹಣಾ ನೇಮಕಾತಿ ಪ್ರಕ್ರಿಯೆ | ದಿನಾಂಕ : ೦೯/೦೨/೨೦೧೮ ರ ವಿಜಯವಾಣಿ ದಿನಪತ್ರಿಕೆಯಲ್ಲಿ ಸಂಜೀವಿನಿ – ಕರ್ನಾಟಕ ರಾಜ್ಯ ಗ್ರಾಮೀಣ ಜೀವನೋಪಾಯ ಸಂವರ್ಧನಾ ಸಂಸ್ಥೆಯಿಂದ ಜಿಲ್ಲಾ ಪಂಚಾಯತ್ ಶಿವಮೊಗ್ಗ ಜಿಲ್ಲೆಯ ಮುಖಾಂತರ ತಾಲ್ಲೂಕು ಅಭಿಯಾನ ನಿರ್ವಹಣಾ ಘಟಕದಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳನ್ನು ಹೊರಗುತ್ತಿಗೆ ಆಧಾರದಲ್ಲಿ ಮೆರಿಟ್ ಅಧರಿತ ಅಭ್ಯರ್ಥಿಗಳನ್ನು ಭರ್ತಿಮಾಡಿಕೊಳ್ಳಲು ಹೊರಡಿಸಲಾದ ಹುದ್ದೆಯ ಭರ್ತಿ ಪ್ರಕಟಣೆಯನ್ನು ಹಿಂಪಡೆಯಲಾಗಿದೆ. |
01/06/2019 | 08/06/2019 | |
| ಸ್ವಚ್ಚ ಭಾರತ್ ಮಿಷನ್ ಯೋಜನೆಯಡಿಯಲ್ಲಿ ಸಮಾಲೋಚಕರ ಹುದ್ದೆಗೆ ಅರ್ಜಿ |
|
23/02/2019 | 26/02/2019 | ನೋಟ (1 MB) |
| ಅಂಗನವಾಡಿ ಕಾರ್ಯಕರ್ತೆಯರ/ಸಹಾಯಕಿಯರ ನೇಮಕಾತಿಗಾಗಿ ಅರ್ಜಿ | ಅಂಗನವಾಡಿ ಕಾರ್ಯಕರ್ತೆಯರ/ಸಹಾಯಕಿಯರ ನೇಮಕಾತಿಗಾಗಿ ಅರ್ಜಿ ಜಿಲ್ಲೆಯಲ್ಲಿ ಅಂಗನವಾಡಿ ಕಾರ್ಯಕರ್ತೆಯರ/ಸಹಾಯಕಿಯರ ಖಾಲಿ ಹುದ್ದೆಗಳನ್ನು ತುಂಬಲು ಆನ್ಲೈನ್ ಅರ್ಜಿಗಳನ್ನು ಆಹ್ವಾನಿಸಲಾಗಿದೆ. |
26/12/2018 | 19/01/2019 | ನೋಟ (1 MB) |
| ಸ್ವಚ್ಚ ಭಾರತ್ ಮಿಷನ್ ಯೋಜನೆಯಡಿಯಲ್ಲಿ ಸಮಾಲೋಚಕರ ಹುದ್ದೆಗೆ ಅರ್ಜಿ |
|
01/01/2019 | 16/01/2019 | ನೋಟ (1 MB) |